This is the title of the web page
This is the title of the web page

Please assign a menu to the primary menu location under menu

Local News

ವಿದ್ಯುತ್ ಮಗ್ಗ ನೇಕಾರರ ಉತ್ಪಾದಕರ ಸಂಸ್ಥೆ: ಹುದ್ದೆಗೆ ಅರ್ಜಿ ಆಹ್ವಾನ


ಬೆಳಗಾವಿ,ಜುಲೈ೦೪: ಪ್ರಸಕ್ತ ೨೦೨೧-೨೨ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ರಚನೆ ಮಾಡಲಾದ ವಿದ್ಯುತ್ ಮಗ್ಗ ನೇಕಾರರ ಉತ್ಪಾದಕರ ಸಂಸ್ಥೆಗಳಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಜಂಟಿ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಪಶ್ಚಿಮ ವಿಭಾಗ / ವಲಯ, ಬೆಳಗಾವಿ ಇವರು ಅರ್ಹ ಆಭ್ಯರ್ಥಿಗಳಿಂದ ಅರ್ಜಗಳನ್ನು ಆಹ್ವಾನಿಸಿದ್ದಾರೆ.
ಆಸಕ್ತ ಆಭ್ಯರ್ಥಿಗಳು ಜುಲೈ ೧೫ರೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪಂಚಾಯಿತಿ ಕೈ ಮಗ್ಗ ಮತ್ತು ಜವಳಿ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಇಲಾಖೆ ಉಪ ನಿರ್ದಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply