This is the title of the web page
This is the title of the web page

Please assign a menu to the primary menu location under menu

Local News

ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾಗಿ ವಿ.ಎಫ್. ನಾಗಣ್ಣವರ ನೇಮಕ


ಬೆಳಗಾವಿ, ಜು.೦೪ : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಎಂ. ರಾಮಚಂದ್ರ ಗೌಡ ಇವರ ಅಧಿಕಾರಾವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಜುಲೈ. ೦೩ ೨೦೨೩ ರಂದು ನೂತನ ಪ್ರಭಾರ ಕುಲಪತಿಗಳಾಗಿ ಪ್ರೊ. ವಿ.ಎಫ್. ನಾಗಣ್ಣವರ ಅವರನ್ನು ರಾಜ್ಯಪಾಲರು ನೇಮಕ ಮಾಡಿ ಅಧಿಸೂಚನೆ ಹೊರಡಿಸಿದ್ದಾರೆ.
ಸದರಿ ವಿಶ್ವವಿದ್ಯಾಲಯದ ಕುಲಸಚಿವರು (ಆಡಳಿತ), ಕುಲಸಚಿವರು (ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯಕ್ ಪರಿಷತ್ ಸದಸ್ಯರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಗಳು ಸ್ವಾಗತ ಮಾಡಿಕೊಂಡರು ಎಂದು ಕುಲಸಚಿವರಾದ ರಾಜಶ್ರೀ ಜೈನಾಪೂರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply