This is the title of the web page
This is the title of the web page

Please assign a menu to the primary menu location under menu

State

ಎಪ್ರಿಲ್ ೨೫ ರಂದು ಶ್ರೀ ಶಂಕರಾಚಾರ್ಯ ಜಯಂತಿ


ಗದಗ ಎಪ್ರಿಲ್ ೨೧: ಸರ್ಕಾರದ ಆದೇಶದಂತೆ ಶ್ರೀ ಶಂಕರಾಚಾರ್ಯ ಜಯಂತಿಯನ್ನು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ದಲ್ಲಿ ಎಪ್ರಿಲ್ ೨೫ ರಂದು ಬೆ. ೧೦.೩೦ ಗಂಟೆಗೆ ಸರಳವಾಗಿ ಮತ್ತು ಸಾಂಕೇತಿಕವಾಗಿ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Leave a Reply