This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿಯಲ್ಲಿ ನೂಪುರ್ ಶರ್ಮಾರ ಪ್ರತಿಕೃತಿ ನೇಣು ಹಾಕಿದ ಮೂವರು ಕಿಡಿಗೇಡಿಗಳು ಅರೆಸ್ಟ್


ಬೆಳಗಾವಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಪ್ರತಿಕೃತಿಯನ್ನು ನಡು ರಸ್ತೆಯಲ್ಲಿ ನೇತುಹಾಕಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರವಾದಿ ಮಹಮ್ಮದರ ಬಗ್ಗೆ ನೂಪುರ್ ಶರ್ಮಾ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಅವರ ಪ್ರತಿಕೃತಿಯನ್ನು ಬೆಳಗಾವಿ ‌ಪೋರ್ಟ್ ರಸ್ತೆಯಲ್ಲಿ ನೇತುಹಾಕಿ ಆಕ್ರೋಶ ಹೊರಹಾಕಿದ್ದರು.

ಈ ಬಗ್ಗೆ ಮಾರ್ಕೆಟ್ ‌ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು‌ ದಾಖಲಾಗಿದ್ದು, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ ನೇತೃತ್ವದ ತಂಡ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Gadi Kannadiga

Leave a Reply