This is the title of the web page
This is the title of the web page

Please assign a menu to the primary menu location under menu

State

ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅರುಣಾಂಗ್ಸು ಗಿರಿ ಅಧಿಕಾರ ಸ್ವೀಕಾರ


ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅರುಣಾಂಗ್ಸು ಗಿರಿ ಅಧಿಕಾರ ಸ್ವೀಕಾರ

ಕೊಪ್ಪಳ:- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಟಿ. ಶ್ರೀಧರರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಇಂದು ಕೊಪ್ಪಳ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅರುಣಾಂಗ್ಸು ಗಿರಿ ರವರು ವರ್ಗಾವಣೆ ಯಾದ ಟಿ. ಶ್ರೀಧರ್ ರವರಿಂದ
ಅಧಿಕಾರ ಸ್ವೀಕರಿಸಿದರು

2015ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಅರುಣಾಂಗ್ಸು  ಗಿರಿ ಅವರು ಈ ಮೊದಲು ಮೈಸೂರು ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳ ದ ಅಧೀಕ್ಷಕ ರಾಗಿದ್ದರು.

ಇದಕ್ಕೂ ಮುಂಚೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಟಿ ಶ್ರೀಧರ್ ಅವರನ್ನು ಅಧೀಕ್ಷಕರು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ನಿಯೋಜಿಸಲಾಗಿದೆ ಎಂದು ಸರ್ಕಾರ ಆದೇಶ ಹೊರಡಿಸಲಾಗಿದೆ.

ಇವರ ಜೊತೆಗೆ ಹಲವು ಐಪಿಎಸ್ ಅಧಿಕಾರಿಗಳನ್ನು 27- 1-20 22 ರಂದು ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ.

ಆರ್ ಶರಣಪ್ಪ ಗುಮಗೇರಾ

ಕೊಪ್ಪಳ


Gadi Kannadiga

Leave a Reply