This is the title of the web page
This is the title of the web page

Please assign a menu to the primary menu location under menu

State

ವಿಧಾನಸಭೆ ಚುನಾವಣೆ: ೪೨.೭೯ ಲೀಟರ್ ಮದ್ಯ ವಶ


ಕೊಪ್ಪಳ ಏಪ್ರಿಲ್ ೨೮: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ರ ಹಿನ್ನೆಲೆಯಲ್ಲಿ ಏಪ್ರಿಲ್ ೨೭ರಂದು ೩೧,೪೮೭ ರೂ. ಮೌಲ್ಯದ ೪೨.೭೯ ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.


Leave a Reply