ಗದಗ ಫೆಬ್ರುವರಿ ೯: ಗದಗ-ಬೆಟಗೇರಿ ನಗರಸಭೆಯ ವಸತಿ ರಹಿತ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲು ನಗರಸಭೆ ನಿರ್ಧರಿಸಿದೆ. ಈ ಸಂಭಂಧ ಸುಮಾರು ೮ ಎಕರೆ ಜಮೀನಿನ ಅವಶ್ಯಕತೆಯಿದ್ದು ಜಮೀನು ಮಾರಾಟ ಮಾಡುವ ಮಾಲೀಕರು ಫೆಬ್ರುವರಿ ೧೭ ರೊಳಗಾಗಿ ನಗರಸಭೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಗದಗ ಬೆಟಗೇರಿ ನಗರಸಭೆಯ ತಾಂತ್ರಿಕ ಶಾಖೆಯನ್ನು ಸಂಪರ್ಕಿಸಬಹುದು.
Gadi Kannadiga > State > ಜಮೀನು ಮಾಲೀಕರ ಗಮನಕ್ಕೆ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023