ಯುವಜನತೆಯ ಕೌಶಲ್ಯವೆ ದೇಶದ ಅಭಿವೃದ್ಧಿಗೆ ಪೂರಕ: ಪ್ರೊ. ಬಿ.ಕೆ.ತುಳಸಿಮಾಲಾ
ಬಾಗಲಕೋಟೆ12: ದೇಶದ ಅಭಿವೃದ್ಧಿಯಲ್ಲಿ ಯುವಜನತೆಯ ಪಾತ್ರ ಪ್ರಮುಖವಾದದ್ದು. ಯುವಜನೋತ್ಸವ ಕಾರ್ಯಕ್ರಮಗಳ ಮೂಲಕ ಯುವಕರಲ್ಲಿ ಸೃಜನಾತ್ಮಕತೆ ಮತ್ತು ಕೌಶಲ್ಯಗಳನ್ನು ಬೆಳೆಸುವ ಕೆಲಸ ಮಾಡಬೇಕು. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯನ್ನು ಹಮ್ಮಿಕೊಳ್ಳುವುದರಿಂದ...