This is the title of the web page
This is the title of the web page

Please assign a menu to the primary menu location under menu

Suresh

State

ಪ್ರವಾಹಬಾಧಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನದಿ ಹರಿವು, ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ಬೆಳಗಾವಿ, ಮೇ ೨೩: ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೃಷ್ಣಾ ನದಿತೀರದಲ್ಲಿರುವ ಈ ಹಿಂದೆ ಪ್ರವಾಹದಿಂದ ಬಾಧಿತಗೊಂಡಿದ್ದ ಚಿಕ್ಕೋಡಿ ಹಾಗೂ ಕಾಗವಾಡ ತಾಲ್ಲೂಕಿನ ವಿವಿಧ...

read more
Local News

ಮತ ಎಣಿಕೆ ಕೇಂದ್ರ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಪರಿಶೀಲನೆ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಸಕಲ ಸಿದ್ಧತೆಗೆ ಸೂಚನೆ

ಬೆಳಗಾವಿ, ಮೇ ೨೪: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ನಿತೇಶ್ ಪಾಟೀಲ ಅವರು ನಗರದ ಜ್ಯೋತಿ ಕಾಲೇಜಿಗೆ ಮಂಗಳವಾರ(ಮೇ ೨೪) ಭೇಟಿ ನೀಡಿ ವಾಯವ್ಯ ಪದವೀಧರ...

read more
Local News

ನೀರಾವರಿ ನಿಗಮದ ಜಮೀನು ಒತ್ತುವರಿ: ಜೂ.೩೦ ರಂದು ವಶಕ್ಕೆ

ಬೆಳಗಾವಿ,ಮೇ.೨೪: ಉಚ್ಚ ನ್ಯಾಯಾಲಯ ಧಾರವಾಡ ಪೀಠದ ನಿರ್ದೇಶ£ದÀಂತೆ ಕರ್ನಾಟಕ ನೀರಾವರಿ ನಿಗಮ ನಿಯಮಿತದ ಅಡಿಯಲ್ಲಿನ ಕಾರ್ಯಪಾಲಕ ಅಭಿಯಂತರರು ಕರ್ನಾಟಕ ನೀರಾವರಿ ನಿಗಮ ನಿಯಮಿತದ ಜಿಎಲ್‌ಬಿಸಿ ವಿಭಾಗ ನಂ.೧...

read more
Local News

“ಮೈ ಬೆಳಗಾವಿ” ಆ್ಯಪ್ ಮೂಲಕ ಸಾರ್ವಜನಿಕ ಸೇವೆಗಳು ಒಂದೇ ಆ್ಯಪ್ ನಲ್ಲಿ ವಿವಿಧ ಸೇವೆಗಳು: ಪ್ರವೀಣ್ ಬಾಗೇವಾಡಿ

ಬೆಳಗಾವಿ, ಮೇ.೨೪ : "ಮೈ ಬೆಳಗಾವಿ" ???ಪ್ ಬಳಕೆ ಮೂಲಕ ಆಂಬುಲೆನ್ಸ್ ಸೇವೆ, ಪ್ರವಾಸಿ ತಾಣಗಳ ಮಾಹಿತಿ, ಬಸ್ ಸಂಚಾರದ ಸಮಗ್ರ ಮಾಹಿತಿ, ಮನೆಯಲ್ಲೇ ಕುಳಿತು ನಗರ...

read more
Local News

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಕಾನ್ಸ್ಟೇಬಲ್ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ

ಬೆಳಗಾವಿ ೨೪ : ಮಂಗಳವಾರದಂದು ಬೆಳಗಾವಿ ನಗರದ ಕೆ.ಎಸ್.ಆರ್.ಪಿ ತರಬೇತಿ ಶಾಲೆ, ಕಂಗ್ರಾಳಿಯಲ್ಲಿ ಕೆ.ಎಸ್.ಆರ್.ಪಿ ತರಬೇತಿ ಶಾಲೆ ಕಂಗ್ರಾಳಿ ಬೆಳಗಾವಿಯ ೭ನೇ ತಂಡದ ಮತ್ತು ಶಿಗ್ಗಾವಿಯ ಹೆಚ್ಚುವರಿ...

read more
Local News

ಹಿಂದುಳಿದ ವರ್ಗಗಳ ವಸತಿ ನಿಲಯ ವಿದ್ಯಾರ್ಥಿಗಳ ೧೦೦% ಸಾಧನೆ

ಬೆಳಗಾವಿ,ಮೇ.೨೩: ೨೦೨೧-೨೦೨೨ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ ಪೂರ್ವ ಬಾಲಕ/ಬಾಲಕಿಯರ ವಸತಿ ನಿಲಯಗಳಲ್ಲಿದ್ದು ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ...

read more
Local News

ಬಿಲ್ಲವ ಸಮಾಜವು ಸಮಾಜ ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು : ಜಗದೀಶ ಐ. ಎಚ್.

ಬೆಳಗಾವಿ:ಮೇ೨೩:. "ಬಿಲ್ಲವ ಸಮಾಜವು ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಶೈಕ್ಷಣಿಕವಾಗಿ ಹಾಗೂ ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು. ಆ ನಿಟ್ಟಿನಲ್ಲಿ ಬಿಲ್ಲವರ ಅಸೋಸಿಯೇಷನ್ ಮತ್ತು ಶಿವಗಿರಿ ಸೊಸೈಟಿ ಇವು ಜಂಟಿಯಾಗಿ...

read more
Local News

ಪ್ರವಾಹ ನಿರ್ವಹಣೆ: ಸಿಎಂ ವಿಡಿಯೋ ಸಂವಾದ ಜಲಾಶಯ ನೀರು ಬಿಡುಗಡೆ- ಮಹಾರಾಷ್ಟ್ರದ ಜತೆ ಸಮನ್ವಯ, ಮಾಹಿತಿ ವಿನಿಮಯಕ್ಕೆ ಸಿಎಂ ಬೊಮ್ಮಾಯಿ ಸೂಚನೆ

ಬೆಳಗಾವಿ, ಮೇ ೨೧: ಎಲ್ಲೆಡೆ ಮಳೆಯಾಗುತ್ತಿರುವುದರಿಂದ ನೆರೆಯ ಮಹಾರಾಷ್ಟ್ರದ ಜಲಾಶಯಗಳಿಂದ £Ãರು ಬಿಡುಗಡೆ ಸಾಧ್ಯತೆ ಇರುತ್ತದೆ. ಆದ್ದರಿಂದ ಆ ರಾಜ್ಯದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳ ಜತೆ £ರಂತರ...

read more
Local News

ಡಿಪ್ಲೋಮಾ ಇಂಜಿನಿಯರಿಂಗ್ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೆಳಗಾವಿ,ಮೇ ೧೯ : ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ಪೂರ್ಣಾವಧಿಯ ಇಂಜಿನಿಯರಿಂಗ್ & ನಾನ್ ಇಂಜಿನಿಯರಿಂಗ್ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳಿಗೆ ೨೦೨೨-೨೩ನೇ ಶೈಕ್ಷಣಿಕ ಸಾಲಿಗೆ ಮೆರಿಟ್/ಮೀಸಲಾತಿ ಆಧಾರಿತ...

read more