This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿ ಸೇರಿ 10 ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಮೀಸಲಾತಿ ಪ್ರಕಟ


ಬೆಂಗಳೂರು: ರಾಜ್ಯದ ಹತ್ತು ಮಹಾನಗರ ಪಾಲಿಕೆಗಳ ಮೇಯರ್​ ಮತ್ತು ಉಪಮೇಯರ್​ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಸರ್ಕಾರ ಮೀಸಲಾತಿ ಪಟ್ಟಿ ಪ್ರಕಟಿಸಿದೆ.

ಬಳ್ಳಾರಿ, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಮಹಾನಗರ ಪಾಲಿಕೆಗಳ ಮೇಯರ್​ ಮತ್ತು ಉಪಮೇಯರ್​ ಆಯ್ಕೆಗೆ ರಾಜ್ಯಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದೆ.

 


Gadi Kannadiga

Leave a Reply