This is the title of the web page
This is the title of the web page

Please assign a menu to the primary menu location under menu

State

ಬೆಳಗಾವಿ ಗ್ರಾಮೀಣ ಕ್ಷೇತ್ರ: 35 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಗೆ ಪೂಜೆ


ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸುರ್ತೆ ಗ್ರಾಮದ ಒಳಾಂಗಣ ರಸ್ತೆಗಳ ಅಭಿವೃದ್ಧಿಗೆ 35 ಲಕ್ಷ ರೂ. ಮಂಜೂರಾಗಿದ್ದು, ಶುಕ್ರವಾರ ಕಾಮಗಾರಿಗೆ ಪೂಜೆ ನೆರವೇರಿಸಲಾಯಿತು.

ಗ್ರಾಮದ ಹಿರಿಯರು, ಎಪಿಎಂಸಿ ಅಧ್ಯಕ್ಷ ಯುವರಾಜ ಕದಂ ಹಾಗೂ ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳಕರ್ ಸೇರಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ದತ್ತಾ ಬೆನಕೆ, ಸೂರಜ ಸುತಾರ, ವಿಕಾಸ ಹುನ್ನೂರಕರ್, ಸಿದ್ದನಗೌಡ ಪಾಟೀಲ, ಕಿರಣಗೌಡ ಪಾಟೀಲ, ದೀಪಕ್ ಗುಡಕರಿ, ಮುದ್ದು ಜುವೇಕರ್, ಕೇಶವ್ ನಾಯಕ್, ಲಕ್ಷಣ ಕುರಾಡೆ, ಅಜಿತ್ ಕುರಾಡೆ, ಲಕ್ಷ್ಮಣ ಮಹಿಕರ್ ಹಾಗೂ ಮುಂತಾದವರು ಉಪಸ್ಥಿತರಿದ್ದರು.


Gadi Kannadiga

Leave a Reply