This is the title of the web page
This is the title of the web page

Please assign a menu to the primary menu location under menu

Local News

ಬೈಕ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದು ಸವಾರ ಸಾವು


ಬೆಳಗಾವಿ: ಬೈಕ್‍ ನಿಯಂತ್ರಣ ತಪ್ಪಿ ಬೈಕ್ ಸವಾರ ಚರಂಡಿಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಳಗಾವಿಯ ವಡಗಾವಿಯಲ್ಲಿ ನಡೆದಿದೆ.

ಚಾವಡಿ ಗಲ್ಲಿಯ ನಿವಾಸಿ ಮೂಬೈಲ್ ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿದ್ದು ಪಕ್ಕದಲ್ಲಿರುವ ಚರಂಡಿಗೆ ಬಿದ್ದಿದ್ದು ಸ್ಥಲದಲ್ಲಿಯೇ ಮೃತಪಟ್ಟಿದ್ದಾನೆ.

ದತ್ತ ಗಲ್ಲಿಯಲ್ಲಿ ಬೆಳಿಗ್ಗೆ ದುರ್ಘಟನೆ ಸಂಭವಿಸಿದ್ದು. ಸ್ಥಳಕ್ಕೆ ಶಾಹಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Gadi Kannadiga

Leave a Reply