This is the title of the web page
This is the title of the web page

Please assign a menu to the primary menu location under menu

Local News

ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಜನ್ಮ ದಿನಾಚರಣೆ ಆಚರಣೆ


ಅಥಣಿ: ಭಾರತರತ್ನ, ಸಂವಿಧಾನ ಶಿಲ್ಪಿ, ಮಹಾಮಾನವತಾವಾದಿ ಬಾಬಾಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ ೧೩೧ನೇ ಜನ್ಮ ದಿನಾಚರಣೆಯನ್ನು ಅಥಣಿ ನಗರದಲ್ಲಿ ಪತ್ರಕರ್ತರಿಂದ ಆಚರಿಸಲಾಯಿತು.
ಪತ್ರಕರ್ತ ರಾಜು ಕಾಂಬಳೆ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪತ್ರಕರ್ತ ಸಂಜೀವ ಕಾಂಬಳೆ, ಸಾಮಾಜಿಕ ಕಾರ್ಯಕರ್ತ ರವೀಂದ್ರ ಕಾಂಬಳೆ, ಬಸವರಾಜ ಉದ್ದಿನಕೊಪ್ಪ, ಮಹೇಶ ಕಾಂಬಳೆ, ಮುಂತಾದವರು ಹಾಜರಿದ್ದರು. ನಂತರ ಎಲ್ಲರಿಗೂ ಸಿಹಿ ಹಂಚಲಾಯಿತು.

 


Gadi Kannadiga

Leave a Reply