This is the title of the web page
This is the title of the web page

Please assign a menu to the primary menu location under menu

Local News

Breaking: ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ


ಮುಂಬೈ : 50 ಕ್ಕೂ ಅಧಿಕ ಶಾಸಕರ ಬಂಡಾಯದ ಕಾರಣಕ್ಕೆ ತಮ್ಮ ಸರ್ಕಾರ ಬಹುಮತ ಕಳೆದುಕೊಂಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ದವ್‌ ಠಾಕ್ರೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಇಂದು ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿರುವ ಬೆನ್ನಲ್ಲೇ ಉದ್ದವ್‌ ಠಾಕ್ರೆ ಈ ಮಹತ್ವದ ಘೋಷಣೆ ಮಾಡಿದ್ದಾರೆ.

ರಾಜ್ಯಪಾಲರ ಆದೇಶ ಪ್ರಶ್ನಿಸಿ ಉದ್ದವ್‌ ಠಾಕ್ರೆ ಸರ್ಕಾರ, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತಾದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಹೀಗಾಗಿ ಇಂದು ವಿಶ್ವಾಸಮತ ಯಾಚನೆಗೆ ಮುನ್ನವೇ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.


Gadi Kannadiga

Leave a Reply