This is the title of the web page
This is the title of the web page

Please assign a menu to the primary menu location under menu

Local NewsCrime News

ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತನ ಭೀಕರ ಹತ್ಯೆ


ಬೆಳಗಾವಿ : ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದದೆ.

ಬಿಜೆಪಿ ಕಾರ್ಯಕರ್ತ ಪರಶುರಾಮ್ ಹಲಕರ್ಣಿ (32) ಕೊಲೆಯಾದ ವ್ಯಕ್ತಿ. ಮೃತ ಪರಶುರಾಮ್ ಹಿಡಕಲ್ ಡ್ಯಾಂ ಗ್ರಾಮದಲ್ಲಿ ಕಿರಾಣಿ ಅಂಗಡಿ ವ್ಯಾಪಾರಿನಾಗಿದ್ದನು. ಈತನನ್ನು ಗ್ರಾಮದ ಹನುಮಂತ ದೇವಸ್ಥಾನದ ಬಳಿ ಮೂವರು ಸೇರಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಕೊಲೆ ಬಳಿಕ ಆರೋಪಿಗಳಾದ ಮಂಜುನಾಥ ಪುಟಜನೆ ಕೆಂಪಣ್ಣ ನೇಸರಗಿ ಪೋಲಿಸರಿಗೆ ಶರಣಾಗಿದ್ದಾರೆ. ಮತ್ತೊಬ್ಬ ಆರೋಪಿ ಬಸವರಾಜ್ ಗಳಾತೆ ಪರಾರಿಯಾಗಿದ್ದಾನೆ. ಯಮಕನಮರಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Gadi Kannadiga

Leave a Reply