ಬೆಳಗಾವಿ, ಏ.೧೩ : ಡಾ|| ಬಾಬಾಸಾಹೇಬ ಅಂಬೇಡ್ಕರ ರವರ ಜಯಂತಿ ನಿಮಿತ್ಯ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ ಮಾಂಸಾಹಾರಿ ಅಂಗಡಿಗಳನ್ನು ಶುಕ್ರವಾರ ಏಪ್ರಿಲ್.೧೪ ೨೦೨೩ ರಂದು ಬಂದು ಮಾಡಿ ಸಹಕರಿಸುವಂತೆ ಕೋರಲಾಗಿದೆ. ಸದರಿ ದಿನದಂದು, ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಮಾಲೀಕರು ಆದೇಶವನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದರೆ ಅಂತಹ ಮಾಲೀಕರುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಆದೇಶಿಸಿದ್ದಾರೆ.
Gadi Kannadiga > Local News > ಡಾ|| ಬಾಬಾಸಾಹೇಬ ಅಂಬೇಡ್ಕರ ರವರ ಜಯಂತಿ ನಿಮಿತ್ಯ ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಬಂದ್
ಡಾ|| ಬಾಬಾಸಾಹೇಬ ಅಂಬೇಡ್ಕರ ರವರ ಜಯಂತಿ ನಿಮಿತ್ಯ ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಬಂದ್
Suresh13/04/2023
posted on