This is the title of the web page
This is the title of the web page

Please assign a menu to the primary menu location under menu

State

ಎಪ್ರಿಲ್ ೧೪ ರಂದು ಖಸಾಯಿಖಾನೆ ಮತ್ತು ಮಾಂಸ ಮಾರಾಟ ಬಂದ್


ಗದಗ ಎಪ್ರಿಲ್ ೧೪: ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯ ಯಾವತ್ತೂ ಖಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವ ಹಾಗೂ ಮಾಂಸ ಮಾರಾಟಗಾರರಿಗೆ ತಿಳಿಯಪಡಿಸುವುದೇನೆಂದರೆ ಡಾ.ಬಿ ಆರ್ ಅಂಬೇಡ್ಕರ ಜಯಂತಿ ಅಂಗವಾಗಿ ಎಪ್ರಿಲ್ ೧೪ ರಂದು ಜಾನುವಾರುಗಳ ವಧೆ ಹಾಗೂ ಮಾಂಸಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಮಾಂಸ ಮಾರಾಟ ಮಾಡುವದಾಗಲಿ ಹಾಗೂ ಜಾನುವಾರುಗಳನ್ನು ವಧೆ ಮಾಡದಿರಲು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಥವರ ಲೈಸನ್ಸನ್ನು ರದ್ದು ಮಾಡಲಾಗುವುದು ಎಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply