ಕೊಪ್ಪಳ ಜುಲೈ 10 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲಾ ನೂತನ ಉಪ ವಿಭಾಗಾಧಿಕಾರಿಗಳಾಗಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಅವರು ಜುಲೈ 10ರಂದು ಅಧಿಕಾರ ಸ್ವೀಕರಿಸಿದರು.
ಇದಕ್ಕು ಮೊದಲ ಇವರು ವಿಜಯಪುರ ಜಿಲ್ಲೆಯ ಉಪ ವಿಭಾಗಾಧಿಕಾರಿಗಳಾಗಿ, ದೇವರ ಹಿಪ್ಪರಗಿಯಲ್ಲಿ ಕಾರ್ಯ ನಿರ್ವಹಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೇ ಬೆಳಗಾವಿ ಸೇರಿದಂತೆ ಇನ್ನೀತರ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕೋವಿಡ್ ಸಂದರ್ಭದಲ್ಲಿ ಸಹ ವಿಶೇಷ ಅಧಿಕಾರಿಯಾಗಿ ಸೇವೆ ಸೇವೆ ಸಲ್ಲಿಸಿದ್ದಾರೆ.
ಬಸವಣ್ಣಪ್ಪ ಕಲಶೆಟ್ಟಿ ಅವರು ಈ ಮೊದಲು ಕೊಪ್ಪಳ ಜಿಲ್ಲೆಯ ಸಹಾಯಕ ಆಯುಕ್ತರಾಗಿದ್ದರು.
ಆರ್ ಶರಣಪ್ಪ ಗುಮಗೇರಾ
ಕೊಪ್ಪಳ