ಪ್ರವಾಹಬಾಧಿತ ಗ್ರಾಮಗಳಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಭೇಟಿ ನದಿ ಹರಿವು, ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ
ಬೆಳಗಾವಿ, ಮೇ ೨೩: ಮಳೆಗಾಲದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಕೃಷ್ಣಾ ನದಿತೀರದಲ್ಲಿರುವ ಈ ಹಿಂದೆ ಪ್ರವಾಹದಿಂದ ಬಾಧಿತಗೊಂಡಿದ್ದ ಚಿಕ್ಕೋಡಿ ಹಾಗೂ ಕಾಗವಾಡ ತಾಲ್ಲೂಕಿನ ವಿವಿಧ...