ಗದಗ ಡಿಸೆಂಬರ್ ೨೮: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗವನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ೨೨-೧-೨೦೨೩ ರವರೆಗೆ ಜಾನುವಾರುಗಳ ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧಿಸಲಾಗಿದ್ದರ ಪ್ರಯುಕ್ತವಾಗಿ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಪ್ರತಿ ಶನಿವಾರ ಜರುಗುವ ಜಾನುವಾರು ಸಂತೆ, ವ್ಯಾಪಾರ ವಹಿವಾಟನ್ನು ೨೨-೧-೨೦೨೩ ರವರೆಗೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ರೈತ ಬಾಂಧವರು ಹಾಗೂ ಸಾರ್ವಜನಿಕರು ಸಹಕರಿಸಬೇಕೆಂದು ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಕಟಣೆ ತಿಳಿಸಿದೆ.
Gadi Kannadiga > State > ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ನಿಷೇಧ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023