This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿ ನಗರದ ಪ್ರತಿ ಬೀದಿಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ


ಬೆಳಗಾವಿ : ೧೯ನೇ ಆಗಸ್ಟ ೨೦೨೨ ಶುಕ್ರವಾರದಂದು, ಪ್ರತಿ ವರ್ಷದಂತೆ, ಬೆಳಗಾವಿ ನಗರದ ಪ್ರತಿ ಬೀದಿಗಳಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು.
ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಹಮ್ಮಿಕೊಂಡಿದ್ದ ದಹಿ ಹಂಡಿ ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಶಾಸಕ ಅನಿಲ ಬೆನಕೆ ಅವರು ಬಾಲಗೋಪಾಲ ಅವರೊಂದಿಗೆ ಗೊಂಧಳಿ ಗಲ್ಲಿ ಮತ್ತು ನರಗುಂದಕರ ಭಾವೆ ಚೌಕನಲ್ಲಿ ನಡೆದ ದಹಿ ಹಂಡಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರಿಗೂ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳನ್ನು ಕೋರಿದರು.


Gadi Kannadiga

Leave a Reply