ಬೆಳಗಾವಿ ಸುವರ್ಣಸೌಧ ಡಿ.೨೩: ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್ ಹೊರಟ್ಟಿ ಶುಕ್ರವಾರ ಕಲಾಪ ಮುಗಿಸಿ ಬೆಳಗಾವಿಯಿಂದ ಹುಬ್ಬಳ್ಳಿಗೆ ತೆರಳುವ ಮಾರ್ಗ ಮಧ್ಯದ ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಕಿತ್ತೂರು ಪಟ್ಟಣದ ಸ್ಥಳೀಯ ಜನಪ್ರತಿನಿಧಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.
Gadi Kannadiga > Local News > ಕಿತ್ತೂರು ರಾಣಿ ಚನ್ನಮ್ಮ ಪುತ್ಥಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಮಾಲಾರ್ಪಣೆ