ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿ ಅಧಿಕಾರಿಯನ್ನು ಬಲೆಗೆ ಬೀಳಿಸಿದ್ದಾರೆ. ಜಿ.ಪಿ. ಶಿವರಾಜು ಲೋಕಾಯುಕ್ತ ಬಲೆಗೆ ಬಿದ್ದ ಸಬ್ ರಿಜಿಸ್ಟ್ರಾರ್ ಆಗಿದ್ದಾರೆ.
ಜಮೀನು ಖಾತೆ ಬದಲಾವಣೆಗಾಗಿ ರಾಜು ಎಂಬುವವರ ಬಳಿ ೩೦ ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಅಂತೆಯೇ ಹಣ ತೆಗೆದುಕೊಳ್ಳುವಾಗ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್ಪಿ ಯಶೋಧಾ ವಂಟಗೂಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
Gadi Kannadiga > Local News > ಚಿಕ್ಕೋಡಿಯ ಸಬ್ ರಿಜಿಸ್ಟ್ರಾರ್ ಲೋಕಾಯುಕ್ತ ಬೆಲೆಗೆ