This is the title of the web page
This is the title of the web page

Please assign a menu to the primary menu location under menu

State

ಸೆ. ೧೮ ರಂದು ಕೊಪ್ಪಳದಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ


ಕೊಪ್ಪಳ, ಸೆ. ೧೬ : ಕೊಪ್ಪಳ ನಗರಸಭೆ ವತಿಯಿಂದ ನಗರಸಭೆ ವ್ಯಾಪ್ತಿಯಲ್ಲಿ ಬರುವ ಕೋಟೆ ಮತ್ತು ರಾಜಕಾಲುವೆಯ ಪ್ರದೇಶದಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೮ ರಂದು ಬೆಳಿಗ್ಗೆ ೦೭ ಗಂಟೆಗೆ ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೊಪ್ಪಳ ನಗರದ ಸೌಂದರ್ಯವನ್ನು ಹೆಚ್ಚಿಸುವ ದೃಷ್ಟಿಯಿಂದ ಹಾಗೂ ಸ್ವಚ್ಛ ನಗರವನ್ನಾಗಿಸುವ ಉದ್ದೇಶ ದಿಂದ ನಗರದ ಕೋಟೆ ಪ್ರದೇಶದಲ್ಲಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ನಗರದ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಆಂದೋಲನವನ್ನು ಯಶಸ್ವಿಗೊಳಿಸಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply