ಕೊಪ್ಪಳ ಮಾರ್ಚ್ ೨೮: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಮಾರ್ಚ ೨೯ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಅಂದು ಬೆಳಗ್ಗೆ ೧೦.೩೦ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ವಾಯುಮಾರ್ಗವಾಗಿ ಹೊರಟು ಬೆಳಗ್ಗೆ ೧೧ ಗಂಟೆಗೆ ಯಲಬುರ್ಗಾದ ಸರ್ಕ್ಯೂಟ್ ಹೌಸ್ ಸಮೀಪದ ಹೆಲಿಪ್ಯಾಡ್‌ಗೆ ಆಗಮಿಸುವರು. ಬಳಿಕ ಯಲಬುರ್ಗಾದಲ್ಲಿ ಕೊಪ್ಪಳ ಏತ ನೀರಾವರಿ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ ಉದ್ಘಾಟಿಸುವರು. ಬಳಿಕ ಹೆಲಿಪ್ಯಾಡಗೆ ತೆರಳಿ ಅಲ್ಲಿಂದ ಹಾವೇರಿ ಜಿಲ್ಲೆಗೆ ಪ್ರಯಾಣ ಬೆಳೆಸುವರು ಎಂದು ಪ್ರಕಟಣೆ ತಿಳಿಸಿದೆ.
Gadi Kannadiga > State > ಕೊಪ್ಪಳ ಜಿಲ್ಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ
ಕೊಪ್ಪಳ ಜಿಲ್ಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ
Suresh28/03/2023
posted on
More important news
ಯಮನಪ್ಪ ಧರನಾಯಕ್ ನಿಧನ
02/06/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಂಗಳೂರು: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
31/05/2023