This is the title of the web page
This is the title of the web page

Please assign a menu to the primary menu location under menu

State

ರಾಜ್ಯದಲ್ಲಿ 7 ಹೊಸ ವಿಶ್ವ ವಿದ್ಯಾಲಯಗಳ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ


ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ ಮೊದಲ ಚೊಚ್ಚಲ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಕಲಬುರಗಿ,ಬೆಳಗಾವಿ ಎಂದು ಬಜೆಟ್ ನ್ನು ನಾಲ್ಕು ವಿಭಾಗಗಳಾಗಿ ಮಾಡಲಾಗಿದ್ದು, ಮಹಿಳೆಯರಿಗಾಗಿ ಮಹಿಳಾ ಬಜೆಟ್, ಚಿಣ್ಣರಿಗಾಗಿ ವಿಶೇಷ ಪುಣಾಣಿ ಬಜೆಟ್, ಬಜೆಟ್ ಗಾತ್ರ 2 ಲಕ್ಷ 60 ಸಾವಿರ ಕೋಟಿ ರೂ.ಇದೆ.

ರಾಜ್ಯದ ಅಭಿವೃದ್ಧಿಗೆ ಪಂಚಸೂತ್ರ ರೂಪಿಸಿದ್ದು,ಶಿಕ್ಷಣ, ಉದ್ಯೋಗ, ಸಬಲೀಕರಣ, ಆರೋಗ್ಯ ಸೂತ್ರ ಅಳವಡಿಸಿಕೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದಲ್ಲಿ ವಿನೂತನ ಮಾದರಿಯ 7 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗುವುದು, ಚಾಮರಾಜನಗರ, ಬೀದರ್, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಹಾಗೂ ಬಾಗಲಕೋಟೆಯಲ್ಲಿ ಹೊಸ ವಿಶ್ವವಿದ್ಯಾಲಯ ಸ್ಥಾಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.


Leave a Reply