ಬೆಂಗಳೂರು: ಗ್ರಾಹಕರಿಗೆ ಹೊರೆಯಾಗದಂತೆ ಹಾಗೂ ರೈತರಿಗೆ ಅನ್ಯಾಯವಾಗದಂತೆ ಸೂತ್ರ ರೂಪಿಸಿಕೊಂಡು ಬರಲು ಕೆಎಂ ಫ್ ಗೆ ಸೂಚನೆ £Ãಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾ ಯಿ ತಿಳಿಸಿದರು.ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದ ವರೊಂದಿಗೆ ಮಾತನಾಡಿ, ಹಾಲಿನ ದರ ಏರಿಕೆಯ ಬಗ್ಗೆ ಪ್ರತಿಕ್ರಿಯಿಸಿ , ವಿವಿಧ ರಾಜ್ಯಗಳ ಲ್ಲಿರುವ ಹಾಲಿನ ದರ ಹಾಗೂ ಸಂಬAಧಿಸಿದ ಸಂಪೂರ್ಣ ಮಾಹಿತಿ, ಕೆಎಂಎಫ್ ಸಂಸ್ಥೆಗೆ ತಗಲುತ್ತಿರುವ ವೆಚ್ಚ,ಹಾಲಿನ ದರ ಏರಿಕೆಗೆ ಕಾರಣಗಳು, ಸಂಸ್ಥೆಯಲ್ಲಿ ಆಗುತ್ತಿರುವ ನಷ್ಟಗಳನ್ನು ತಡೆಗಟ್ಟಲು ಸಂಸ್ಥೆಗಳು ತೆಗೆದುಕೊಂ ಡಿರುವ ಕ್ರಮಗಳ ಬಗ್ಗೆಯೂ ಮಾಹಿತಿ ಪಡೆಯಲಾ ಗಿದೆ. ಗ್ರಾಹಕ ಹಾಗೂ ರೈತ£ಗೆ ಅನುಕೂಲ ವಾಗುವ ಸೂತ್ರವನ್ನು ಎರಡು ದಿನಗಳಲ್ಲಿ ರೂಪಿಸಿ ಕೊಂಡು, ಕೆಎಂಎಫ್ £ರ್ದೇಶಕರ ಮಂಡಳಿ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ತಿಳಿಸಲಾಗಿದೆ. ೩ ರೂ. ದರ ಹೆಚ್ಚಳ ಮಾಡುವುದು ಬೇಡ, ಆದರೆ ರೈತರು ಹಾಗೂ ಗ್ರಾಹಕರ ಹಿತದೃಷ್ಟಿ ಯಿಂದ ಸೂಕ್ತ £ರ್ಣಯ ತೆಗೆದುಕೊಳ್ಳಬೇಕೆಂದು ಸಲಹೆ £Ãಡಲಾಗಿದೆ ಎಂದರು.
Gadi Kannadiga > State > ಹಾಲಿನ ದರ ಏರಿಕೆ ಬೇಡ ಎಂದ ಸಿಎಂ ಬೊಮ್ಮಾಯಿ