This is the title of the web page
This is the title of the web page

Please assign a menu to the primary menu location under menu

State

ಮೃತ ನರೇಗಾ ಕೂಲಿ ಕಾರ್ಮಿಕರ ಕುಟುಂಬಕ್ಕೆ ಪರಿಹಾರ


ಹೊಸಪೇಟೆ (ವಿಜಯನಗರ),ಆ.೧೦: ತಾಲೂಕು ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ವಿಜಯನಗರ ಜಿಲ್ಲಾ ಪಂಚಾಯತ್ ವತಿಯಿಂದ ಹೊಸಪೇಟೆ ತಾಲೂಕಿನ ಡಣನಾಯಕನಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ದೇವಲಾಪುರ ಗ್ರಾಮದ £ವಾಸಿಯಾದ ಡಿ.ಮಂಜುನಾಥ ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಹೃದಯಾಘಾತದಿಂದ ಮರಣ ಹೊಂದಿದ ಕೂಲಿ ಕಾರ್ಮಿಕ ಕುಟುಂಬಕ್ಕೆ ೨ಲಕ್ಷ ರೂ. ಮೊತ್ತದ ಪರಿಹಾರ ಮೊತ್ತದ ಪ್ರಮಾಣ ಪತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ £Ãಡಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವಾಕರ ಎಂ.ಎಸ್., ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು ಬಿ.ಎಲ್., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ£ರ್ವಹಣಾಧಿಕಾರಿ ಸದಾಶಿವ ಪ್ರಭು ಬಿ., ಉಪಕಾರ್ಯದಶಿಗಳು ಸೇರಿದಂತೆ ಕಾರ್ಯ£ರ್ವಾಹಕ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇದ್ದರು.


Leave a Reply