This is the title of the web page
This is the title of the web page

Please assign a menu to the primary menu location under menu

State

ಕಾಂಗ್ರೆಸ್ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಹದಿನೈದು ದಿನದಲ್ಲಿ ಘೋಷಣೆ


 

ಬೆಂಗಳೂರು: ವಿಧಾನಸಭೆ ಚುನಾವಣೆಯ ರಣಕಣದ ಕಾವು ಹೆಚ್ಚಾಗುತ್ತಿದ್ದು, ಟಿಕೆಟ್ ಆಕಾಂಕ್ಷಿಗಳಲ್ಲಿ ಗಡಿಬಿಡಿ ಹೆಚ್ಚಾಗುತ್ತಿದೆ. ಇದೇ ಸಮಯದಲ್ಲಿ ಕಾಂಗ್ರೆಸ್ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಹದಿನೈದು ದಿನದಲ್ಲಿ ಘೋಷಣೆ ಮಾಡಲಿದೆ.
ಹಾಲಿ ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳ ಪೈಕಿ ಐದು ಕ್ಷೇತ್ರಗಳನ್ನ ಹೊರತುಪಡಿಸಿ ಘೋಷಣೆ ಮಾಡಲಿದ್ದಾರೆ. ಅಷ್ಟೇ ಅಲ್ಲ, ತೀವ್ರ ಕುತೂಹಲ ಮೂಡಿಸಿರುವ ಧಾರವಾಡ-71 ಕ್ಷೇತ್ರಕ್ಕೆ ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಮೊದಲ ಲಿಸ್ಟ್‌ನಲ್ಲಿ ಅನೌನ್ಸ್ ಮಾಡಲಿದ್ದಾರೆಂದು ಹೇಳಲಾಗಿದೆ.
ಧಾರವಾಡ-71 ಕ್ಷೇತ್ರದಲ್ಲಿ ಪರಾಜಯಗೊಂಡ ನಂತರ ಹಲವು ಬೆಳವಣಿಗೆಗಳು ನಡೆದಿದ್ದವು. ಇದಾದ ಮೇಲೆ 74 ಕ್ಷೇತ್ರದಲ್ಲಿ ಸೋತಿದ್ದ ಕಾಂಗ್ರೆಸ್‌ನ ಇಸ್ಮಾಯಿಲ ತಮಾಟಗಾರ, ಕ್ಷೇತ್ರ ಬದಲಾವಣೆ ಮಾಡಲು ನಿರ್ಧರಿಸಿದ್ದನ್ನ ಇಲ್ಲಿ ಸ್ಮರಿಸಬಹುದಾಗಿದೆ.


Leave a Reply