This is the title of the web page
This is the title of the web page

Please assign a menu to the primary menu location under menu

National

ದೇಶದಲ್ಲಿ ಕೊರೊನಾ ಸ್ಫೋಟ : ಹೊಸದಾಗಿ 2,68,833 ಜನರಲ್ಲಿ ಸೋಂಕು ಪತ್ತೆ


ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಸ್ಫೋಟಗೊಂಡಿದ್ದು, 24 ಗಂಟೆಯಲ್ಲಿ 2,68,833 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 402 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 485752 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1417820 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 122684 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34947390 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 58,02,976 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,56,02,51,117 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 16,13,740 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.


Leave a Reply