This is the title of the web page
This is the title of the web page

Please assign a menu to the primary menu location under menu

Local News

ಶೇ.20ರಷ್ಟು ಬೆಳಗಾವಿ ಮಕ್ಕಳಲ್ಲಿ ಕೊರೊನಾ ಪತ್ತೆ: ಡಿಹೆಚ್ಒ ಮುನ್ಯಾಳ


ಬೆಳಗಾವಿ: ಜಿಲ್ಲೆಯಲ್ಲಿ ಶೇ.18 ರಿಂದ 20 ರಷ್ಟು ಮಕ್ಕಳಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದೆ ಎಂದು ಡಿಹೆಚ್ಒ ಡಾ. ಶಶಿಕಾಂತ ಮುನ್ಯಾಳ ತಿಳಿಸಿದರು.

ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 3ನೇ ಅಲೆಯಲ್ಲಿ ವೈರಸ್​ ಹೆಚ್ಚುತ್ತಿದ್ದರೂ ಗಂಭೀರ ಸಮಸ್ಯೆ ಯಾರಲ್ಲೂ ಕಂಡುಬಂದಿಲ್ಲ. ಜಿಲ್ಲೆಯ 52 ಸೋಂಕಿತರು ಸರ್ಕಾರಿ-ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಸೋಂಕಿತರೆಲ್ಲರೂ ಹೋಂ ಐಸೊಲೇಷನ್ ಆಗಿದ್ದಾರೆ.

ಸೋಂಕಿತರೆಲ್ಲರೂ ಮನೆಯ ಉಪಚಾರದಲ್ಲೇ ಗುಣಮುಖರಾಗಿದ್ದಾರೆ. ಮಕ್ಕಳಲ್ಲಿ ಸೋಂಕು ಕಾಣಿಸಿದರೂ ಭಯಪಡುವ ಅಗತ್ಯವಿಲ್ಲ. ಮಾರ್ಗಸೂಚಿ ಪ್ರಕಾರ ಪ್ರತಿಯೊಬ್ಬರೂ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.


Gadi Kannadiga

Leave a Reply