ಗದಗ( ಜನೆವರಿ ೭: ಗದಗ ತಾಲೂಕಿನ ಮೆಟ್ರಿಕ್ ನಂತರದ ಸ್ನಾತಕೋತ್ತರ ಇಂಜನೀಯರಿಂಗ್ ಮತ್ತು ವೈದ್ಯಕೀಯ ಹಾಗೂ ವೃತ್ತಿರ ವಿದ್ಯಾರ್ಥಿಗಳ/ ವಿದ್ಯಾರ್ಥಿನಿಯರ ವಸತಿ ನಿಲಯಗಳಿಗೆ ಖಾಲಿ ಇರುವ ಸ್ಥಾನಗಳನ್ನು ಭರ್ತಿ ಮಾಡಲು ಜನೆವರಿ ೧೧ ರಂದು ಗದಗ ಶಹರದ ಮುಳಗುಂದ ರಸ್ತೆಯಲ್ಲಿರುವ ಕನಕ ಭವನದ ಹತ್ತಿರ ಇರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ಬೆಳಿಗ್ಗೆ ೧೦.೩೦ ಗಂಟೆಗೆ ಕೌನ್ಸಿಲಿಂಗ್ ಕರೆಯಲಾಗಿದೆ. ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ಸ್ನಾತಕೋತ್ತರ , ಇಂಜನೀಯರಿಮಗ್ ಮತ್ತು ವೈದ್ಯಕೀಯ ಹಾಗೂ ವೃತ್ತಿಪರ ವಿದ್ಯಾರ್ಥಿಗಳು/ ವಿದ್ಯಾರ್ಥಿನಿಯರು ಮೂಲ ದಾಖಲಾತಿಗಳೊಂದಿಗೆ ಹಾಜರಾಗಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು, ಗದಗ ಇವರನ್ನು ಸಂಪರ್ಕಿಸಬಹುದಾಗಿದೆ.
Gadi Kannadiga > State > ಜನೆವರಿ ೧೧ ರಂದು ಕೌನ್ಸಿಲಿಂಗ್
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023