ಬೆಳಗಾವಿ,ಅ.೧೨: ಪ್ರಸಕ್ತ ೨೦೨೨-೨೩ನೇ ಸಾಲಿನಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅತೀವೃಷ್ಠಿ ಹಾಗೂ ಪ್ರವಾಹದಿಂದಾಗಿ ಆಗಿರುವ ಬೆಳೆ ಹಾನಿ ಬಗ್ಗೆ ಪರಿಹಾರ ತಂತ್ರಾಂಶದಲ್ಲಿ ಅಳವಡಿಸಿದ ೨೪,೦೯೪ ರೈತರಿಗೆ ಒಟ್ಟು ೩೩,೫೦,೪೬,೯೮೮ ರೂಪಾಯಿಗಳ ಪರಿಹಾರವನ್ನು ಮಾನ್ಯ ಸರ್ಕಾರದಿಂದ ನೇರವಾಗಿ ರೈತರ ಖಾತೆಗಳಿಗೆ ಸಂದಾಯ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಬೆಳೆ ಹಾನಿ: ೨೪ ಸಾವಿರ ರೈತರಿಗೆ ಪರಹಾರ ವಿತರಣೆ
More important news
ವ್ಯಕ್ತಿ ನಾಪತ್ತೆ
30/01/2023
ನೇಕಾರರಿಗೆ ವಿಶೇಷ ಪ್ಯಾಕೇಜ್
30/01/2023
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023