ಕೊಪ್ಪಳ ಫೆಬ್ರವರಿ ೧೦: ಕೊಪ್ಪಳ ಜೆಸ್ಕಾಂನಿಂದ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಫೆಬ್ರವರಿ ೧೪ ರಂದು ಬೆಳಿಗ್ಗೆ ೧೧ ಗಂಟೆಗೆ ತಾಲ್ಲೂಕಿನ ಇರಕಲ್ಲಕಡಾ ಶಾಖಾ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ವ್ಯಾಪ್ತಿಯ ಇರಕಲ್ಲಗಡಾ ಶಾಖೆಯ ವಿದ್ಯುತ್ ಗ್ರಾಹಕರ ಕುಂದು-ಕೊರತೆಗಳನ್ನು ಪರಿಹರಿಸಲು ಗ್ರಾಹಕರ ಸಂವಾದ ಸಭೆ ಏರ್ಪಡಿಸಲಾಗಿದ್ದು, ಗ್ರಾಹಕರು ಈ ಸಭೆಗೆ ಹಾಜರಾಗುವಂತೆ ಮತ್ತು ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಫೆ. ೧೪ ರಂದು ಇರಕಲ್ಲಗಡಾದಲ್ಲಿ ಗ್ರಾಹಕರ ಸಂವಾದ ಸಭೆ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023