ಯರಗಟ್ಟಿ: ಲಿಂಗಾಯತರನ್ನ ಬಿಜೆಪಿ ನಿರ್ಲಕ್ಷ್ಯ ಮಾಡುತ್ತಿದೆ ಎನ್ನುವ ಕಾಂಗ್ರೆಸ್‌ನ ಆರೋಪದ ಬೆನ್ನಲ್ಲೆ. ಲಿಂಗಾಯತ ಆಶೀರ್ವಾದದಿಂದ ಚುನಾವಣೆಯಲ್ಲಿ ‘ಕಾಂಗ್ರೆಸ್ ಬಹುಮತ ಪಡೆದಿದೆ.
೩೨ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಪಕ್ಷದಲ್ಲಿ ಸಮುದಾಯದ ಅತಿಹೆಚ್ಚು ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ ಬಹುಮತದಲ್ಲಿ ಲಿಂಗಾಯತರು ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಆದ್ದರಿಂದ ಲಿಂಗಾಯತ ಅಭ್ಯರ್ಥಿಗಳನ್ನೆ ಕಾಂಗ್ರೆಸ್ ಪಕ್ಷ ಸಿಎಂ ಮಾಡಬೇಕು ಎಂದು ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣಾ ಹುಲ್ಲೂರ ಆಗ್ರಹಿಸಿದ್ದಾರೆ.
Gadi Kannadiga > Local News > ವೀರಶೈವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹ
ವೀರಶೈವ ಲಿಂಗಾಯತ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಲು ಆಗ್ರಹ
Suresh15/05/2023
posted on
