ಬೆಳಗಾವಿ,ಅ.೧೪ : ೨೦೨೨-೨೩ನೇ ಸಾಲಿನ ಮೀನುಗಾರಿಕೆ ಇಲಾಖೆಯ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮೀನುಗಾರಿಕೆಯ ಎಲ್ಲ ಚಟುವಟಿಕೆಗಳ ಪೈಕಿ ಜಿ.ಎಂ ೦೩, ಮಹಿಳೆಯರಿಗೆ ೦೯, ಎಸ್.ಸಿ ೦೧ ಹಾಗೂ ಎಸ್.ಟಿ ೦೫ ಒಟ್ಟು ೨೦ ಫಲಾನುಭವಿಗಳನ್ನು ಆಯ್ಕೆಮಾಡಲಾಗುವುದು.
ಆಸಕ್ತ ರೈತರು/ಮೀನುಕೃಷಿಕರು/ ಮೀನುಗಾರಿಕೆ ಸಹಕಾರಿ ಸಂಘಗಳು/ ಮೀನುಗಾರಿಕೆ ರೈತ ಉತ್ಪಾದಕ ಸಂಸ್ಥೆಗಳು ನವಂಬರ್ ೩೦ ರರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ತಾಲೂಕು ಕಚೇರಿಗಳನ್ನು ಸರ್ಪಕಿಸಲು ತಿಳಿಸಲಾಗಿದೆ. ಯೋಜನೆಗಳ ಮಾಹಿತಿಯನ್ನು ಮೀನುಗಾರಿಕೆ ಇಲಾಖೆಯ ವೆಬ್ಸೈಟ್ hಣಣಠಿs://ಜಿisheಡಿies.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಪಡೆಯಬಹುದು ಎಂದು ಜಿಲ್ಲಾ ಪಂಚಾಯತ್ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಮೀನುಗಾರಿಗೆ ಇಲಾಖೆ : ಪಿಎಂಎಂಎಸ್ವಾಯ್ ಯೋಜನೆಯಡಿ ಅರ್ಜಿ ಆಹ್ವಾನ
More important news
ವ್ಯಕ್ತಿ ನಾಪತ್ತೆ
30/01/2023
ನೇಕಾರರಿಗೆ ವಿಶೇಷ ಪ್ಯಾಕೇಜ್
30/01/2023
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023