This is the title of the web page
This is the title of the web page

Please assign a menu to the primary menu location under menu

Local News

ಮತದಾನಕ್ಕೆ ಬಂದಿದ್ದ ಪಾರವ್ವ ಸಿದ್ನಾಳ £ಧನ


ಬೆಳಗಾವಿ : ವಿಧಾನಸಭಾ ಚುನವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮತದಾನ ಚುರುಕುಗೊಂಡಿದ್ದು, ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಯರಝರ್ವಿಯಲ್ಲಿ ಮತದಾನಕ್ಕೆಂದು ಬಂದ ವೃದ್ಧೆಯೋರ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸವದತ್ತಿ ಯಲ್ಲಮ್ಮ ಕ್ಷೇತ್ರ ವ್ಯಾಪ್ತಿಯ ಯರಝರ್ವಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದ್ದು, ಪಾರವ್ವ ಸಿದ್ನಾಳ (೬೮) ಮೃತ ಮಹಿಳೆ.
ಮತಚಲಾಯಿಸಲು ಮತದಾರರ ಸರತಿ ಸಾಲಿನಲ್ಲಿ £ಂತಿದ್ದ ವೇಳೆ ಪಾರವ್ವ ಈಶ್ವರಪ್ಪ ಸಿದ್ನಾಳ ಅವರು ಲೋ ಬಿಪಿಯಿಂದಾಗಿ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Leave a Reply