ಗದಗ ಅಕ್ಟೋಬರ್ ೧೦: ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ( ದಿಶಾ) ಸಮಿತಿ ಸಭೆಯನ್ನು ಸಂಸದರಾದ ಶಿವಕುಮಾರ ಉದಾಸಿಯವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ ೧೩ ರಂದು ಬೆಳಿಗ್ಗೆ ೧೧ ಗಂಟೆಗೆ ಗದಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ದಿಶಾ ಉಸ್ತುವಾರಿ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಅಕ್ಟೋಬರ್ ೧೩ ರಂದು ದಿಶಾ ಸಮಿತಿ ಸಭೆ