This is the title of the web page
This is the title of the web page

Please assign a menu to the primary menu location under menu

State

ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ


ಕೊಪ್ಪಳ ಡಿಸೆಂಬರ್ ೦೭ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅಲೆಮಾರಿ ಜನಾಂಗದವರ ಸೌಲಭ್ಯ ಹಾಗೂ ಮೀಸಲಾತಿ ಕುರಿತಂತೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯು ಡಿಸೆಂಬರ್ ೦೯ ರಂದು ಸಂಜೆ ೪ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಅಧ್ಯಕ್ಷತೆ ವಹಿಸುವರು. ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ತಪ್ಪದೇ ಹಾಜರಾಗಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply