This is the title of the web page
This is the title of the web page

Please assign a menu to the primary menu location under menu

State

ಬಳ್ಳಾರಿ ಶ್ರೀಕೃಷ್ಣದೇವರಾಯ ವಿವಿ ವಿದ್ಯಾವಿಷಯಕ ಪರಿಷತ್ ಸದಸ್ಯರಾಗಿ ಡಾ.ಎಸ್.ವಿ.ಡಾಣಿ ನೇಮಕ


ಕೊಪ್ಪಳ (ಕುಷ್ಟಗಿ) : ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್‌ ಸದಸ್ಯತ್ವ ಸ್ಥಾನಕ್ಕೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಶರಣಬಸವೇಶ್ವರ ವಿ.ಡಾಣಿ ಅವರು ನಾಮನಿರ್ದೇಶನಗೊಂಡಿದ್ದಾರೆ.

ಈ ಕುರಿತು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ಅಧಿನಿಯಮ 2000 ನಿಯಮ 30(1)(vi) ಅಡಿಯಲ್ಲಿ ಪ್ರಾಂಶುಪಾಲರ ಕೋಟಾದಡಿಯಲ್ಲಿ ವಿಶ್ವವಿದ್ಯಾಲಯ ವಿದ್ಯಾವಿಷಯಕ ಪರಿಷತ್‌ಗೆ ಅನ್ವಯಿಸಿ 02 ವರ್ಷಗಳ ಅವಧಿಗೆ ಡಾ.ಶರಣಬಸವೇಶ್ವರ ವಿ.ಡಾಣಿ ಅವರನ್ನು ವಿದ್ಯಾವಿಷಯಕ ಪರಿಷತ್‌ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ ಎಂದು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಕುಲಪತಿಗಳು ನೇಮಕ ಆದೇಶದಲ್ಲಿ ತಿಳಿಸಿದ್ದಾರೆ.

ಆರ್ ಶರಣಪ್ಪ ಗುಮಗೇರಾ
ಕೊಪ್ಪಳ


Gadi Kannadiga

Leave a Reply