This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿ ಜಿಲ್ಲೆಯಲ್ಲಿ ಭೂಕಂಪ ಸಾರ್ವಜನೀಕರಲ್ಲಿ ಆತಂಕ


ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಭೂಕಂಪನ ಅನುಭವವಾಗಿದ್ದು ಸಾರ್ವಜನೀಕರು ಆತಂಕಕ್ಕೆ ಒಳಗಾಗಿರುವ ಘಟನೆ ಬೆಳಗ್ಗೆ ನಡೆದಿದೆ.

ಬೆಳ್ಳಂ ಬೆಳಗ್ಗೆ ಶಿರಹಟ್ಟಿ ಗ್ರಾಮದಲ್ಲಿ ಕೆಲವು ಸೆಕೆಂಡುಗಳ ಅವದಿಯಲ್ಲಿ ಭೂಮಿ ಕಂಪಿಸಿರುವ ಅನುಭವವಾಗಿದ್ದು ಸಾರ್ವಜನೀಕರು ಆತಂಕಕ್ಕೆ ಒಳಗಾಗಿದ್ದಾರೆ.ಯಾವುದೇ ಹಾನಿ,ಅನಾಹುತ ಸಂಭವಿಸಿಲ್ಲ ಸ್ಥಳಕ್ಕೆ ಅಥಣಿ ಡಿವೈಎಸ್ಪಿ, ತಹಶಿಲ್ದಾರರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Gadi Kannadiga

Leave a Reply