This is the title of the web page
This is the title of the web page

Please assign a menu to the primary menu location under menu

Local News

ಲೋಂಡಾ ೩೩ಕೆವ್ಹಿ ವಿದ್ಯುತ್ ಕೇಂದ್ರ: ಜೂ.೨ರಂದು ವಿದ್ಯುತ್ ವ್ಯತ್ಯಯ


ಬೆಳಗಾವಿ,ಮೇ೩೧ : ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೩೩ಕೆ.ವ್ಹಿ. ಲೋಂಡಾ ಉಪಕೇಂದ್ರದಿಂದ ಸರಬರಾಜು ಆಗುವ ಕೆಲ ಗ್ರಾಮ, ಪ್ರದೇಶಗಳಲ್ಲಿ ಜೂನ್ ೨ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ.
ನಾಗರಗಾಳಿ, ನಾಗರಗಾಳಿ ರೇಲ್ವೆ ಸ್ಟೇಶನ್, ಮುಂಡವಾಡ, ಕುಂಬರ್ಡಾ, ತಾರವಾಡ, ಲೋಂಡಾ, ಲೋಂಡಾ ರೇಲ್ವೆ ಸ್ಟೇಶನ್, ಗುಂಜಿ, ಮೋಹಿಶೇಟ, ವಾಟ್ರೆ, ಭಾಲ್ಕೆ ಬಿ.ಕೆ, ಭಾಲ್ಕೆ ಕೆ.ಎಚ್, ಶಿಂದೋಳ್ಳಿ, ಹೊನ್ಕಲ, ಸಾವರಗಾಳಿ, ಅಂಬೇವಾಡಿ, ತಿವೊಳ್ಳಿ ಹಾಗೂ ಡೋಕೆಗಾಳಿ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬೆಳಗಾವಿ ಗ್ರಾಮೀಣ ವಿಭಾಗದ ಕಾರ್ಯ ಮತ್ತು ಪಾಲನಾ ಕಾರ್ಯ ನಿರ್ವಾಹಕ ಎಂಜಿನೀಯರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply