ಗದಗ ನವೆಂಬರ್ ೨೪: ರಾಜ್ಯದ ೩೧ ಜಿಲ್ಲೆಗಳಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ಮತ್ತು ಬಾಲನ್ಯಾಯ ಮಂಡಳಿಗಳಿಗೆ ಸಮಾಜಕಾರ್ಯಕರ್ತ ಸದಸ್ಯರುಗಳನ್ನು ಆಯ್ಕೆ ಮಾಡಲು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಡಿಸೆಂಬರ್ ೩ ಕ್ಕೆ ಮುಂದೂಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಗದಗ ಕಾರ್ಯಾಲಯದ ದೂರವಾಣಿ ಸಂಖ್ಯೆ ೦೮೩೭೨-೨೫೦೭೫೮ ಸಂಪರ್ಕಿಸಬಹುದಾಗಿದೆ.
Gadi Kannadiga > State > ಅರ್ಜಿ ಸಲ್ಲಿಕೆ ಅವಧಿ ಮುಂದೂಡಿಕೆ