ಗದಗ ಫೆಬ್ರುವರಿ ೪: ೨೦೨೨-೨೩ ನೇ ಸಾಲಿನ ಇಲಾಖೆಯ ವ್ಮೆಟ್ರಿಕ್ ನಂತರದ ( ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರುವರಿ ೧೧ ರವರೆಗೆ ವಿಸ್ತûರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಾರ್ಯಾಲಯದ ದೂರವಾಣಿ ಸಂಖ್ಯೆ ೦೮೩೭೨-೨೩೭೪೧೪ ಸಂಪರ್ಕಿಸಬಹುದಾಗಿದೆ.
Gadi Kannadiga > State > ಅರ್ಜಿ ಸಲ್ಲಿಸುವ ಅವಧಿ ವಿಸûರಣೆ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023