This is the title of the web page
This is the title of the web page

Please assign a menu to the primary menu location under menu

State

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ


ಗದಗ ಸೆಪ್ಟೆಂಬರ್ ೧೬: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ೨೦೨೨-೨೩ ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಅರ್ಹ ಅಭ್ಯಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನವನ್ನು ಅಕ್ಟೋಬರ್ ೩೧ ರವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್ ವಿಳಾಸ ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ರಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ: ೯೪೪೮೪೫೧೧೧೧ ಹಾಗೂ ೦೮೩೭೨೭-೨೩೨೩೨೭ ಸಂಪರ್ಕಿಸಬಹುದಗಿದೆ. ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯೊಂದಿಗೆ ಇತರೆ ದಾಖಲಾತಿಗಳನ್ನು ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ(ನಿ), ರೂ.ನಂ:೨೦೨, ೨ನೇ ಮಹಡಿ, ಜಿಲ್ಲಾ ಆಡಳಿತ ಭವನ ಇಲ್ಲಿಗೆ ಸಲ್ಲಿಸಬಹುದು.


Gadi Kannadiga

Leave a Reply