ಗದಗ ಜುಲೈ ೨೭: ೨೦೨೩-೨೪ ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್, ನರಸಾಪೂರ, ಬೆಟಗೇರಿ ಗದಗ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಖಾಲಿ ಇರುವ ಡಿಪ್ಲೋಮಾ ಕೋರ್ಸು ಸೀಟುಗಳಿಗೆ ಪ್ರಾಂಶುಪಾಲರ ಹಂತದಲ್ಲಿ ಆಫ್ ಲೈನ್ ಮೂಲಕ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಡಿಪ್ಲೋಮಾ ಪ್ರವೇಶ ಪಡೆಯಲು ದಿನಾಂಕವನ್ನು ಅಗಸ್ಟ ೫ ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಕಾಲೇಜಿನ ಕಚೇರಿ ಅವಧಿಯಲ್ಲಿ ಪಡೆಯಬಹುದಾಗಿದೆ.
Gadi Kannadiga > State > ಡಿಪ್ಲೋಮಾ ಪ್ರವೇಶದ ಅವಧಿ ವಿಸ್ತರಣೆ
ಡಿಪ್ಲೋಮಾ ಪ್ರವೇಶದ ಅವಧಿ ವಿಸ್ತರಣೆ
Suresh27/07/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023