ಗದಗ ಅಗಸ್ಟ ೧೬: ೨೦೨೩-೨೪ ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್ , ನರಸಾಪೂರ, ಬೆಟಗೇರಿ ಗದಗ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ತತ್ಸಮಾನ ಪರೀಕ್ಷೆಯಲ್ಲಿ ಪಾಸಾದ ಅರ್ಹ ಅಭ್ಯರ್ಥಿಗಳಿಂದ ಖಾಲಿ ಇರುವ ಡಿಪ್ಲೋಮಾ ಕೋರ್ಸು ಸೀಟುಗಳಿಗೆ ಪ್ರಾಂಶುಪಾಲರ ಹಂತದಲ್ಲಿ ಆಫ್ ಲೈನ್ ಮೂಲಕ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಡಿಪ್ಲೋಮಾ ಪ್ರವೇಶ ಪಡೆಯಲು ಕೊನೆಯ ದಿನವನ್ನು ಅಗಸ್ಟ ೧೯ ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಯನ್ನು ಕಾಲೇಜಿನ ಕಚೇರಿ ಅವದಿಯಲ್ಲಿ ಪಡೆಯಬಹುದಾಗಿದೆ ಎಂದು ಗದಗ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶದ ಅವಧಿ ವಿಸ್ತರಣೆ