This is the title of the web page
This is the title of the web page

Please assign a menu to the primary menu location under menu

Local News

ಅಕ್ರಮವಾಗಿ ಗಾಂಜಾ ಬೆಳೆದ ಜಮೀನಿನ ಮೇಲೆ ಪೊಲೀಸರ ದಾಳಿ : ರೈತ ವಶಕ್ಕೆ


ಬೆಳಗಾವಿ: ಅಕ್ರಮವಾಗಿ ಗಾಂಜಾ ಬೆಳೆದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿ, ಹೊಲದಲ್ಲಿ ಬೆಳೆದಿದ್ದ 25 ಕೆ.ಜಿ ಗಾಂಜಾ ವಶಕ್ಕೆ ಪಡೆದುಕೊಂಡ ಘಟನೆ ಗೋಕಾಕ ತಾಲೂಕಿನ ಮಿಡಕನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಗಾಂಜಾ ಬೆಳೆದ ಆರೋಪದಲ್ಲಿ ಗ್ರಾಮದ ಶಿವಲಿಂಗಪ್ಪ ಸವಸುದ್ದಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ. ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

 


Leave a Reply