This is the title of the web page
This is the title of the web page

Please assign a menu to the primary menu location under menu

Crime NewsLocal News

ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ : ಐವರು ಸ್ಥಳದಲ್ಲೇ ಸಾವು


ಹುಬ್ಬಳ್ಳಿ: ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಶಿರುಗುಪ್ಪಿ ಬಳಿ ನಡೆದಿದೆ.

ಹೈದ್ರಾಬಾದ್​ನಿಂದ ಹುಬ್ಬಳ್ಳಿ ಕಡೆಗೆ ಬರುತ್ತಿದ್ದ ಬಸ್​ ಹಾಗೂ ಹುಬ್ಬಳ್ಳಿಯಿಂದ ಹಂಪಿಗೆ ಹೊರಟಿದ್ದ ಕಾರು ಶಿರುಗುಪ್ಪಿ ಬಳಿ ಮುಖಾಮುಖಿ ಡಿಕ್ಕಿಯಾಗಿದೆ.

ಘಟನೆಯಲ್ಲಿ ಐದು ಜನ ಇಬ್ಬರ ಸಾವನ್ನಪ್ಪಿದ್ದು, ಉಳಿದವರು ಗಂಭೀರ ಗಾಯಗೊಂಡಿದ್ದಾರೆ. ಗಾಯಳುಗಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ರವಾನಿಸಲಾಗಿದೆ.


Gadi Kannadiga

Leave a Reply