This is the title of the web page
This is the title of the web page

Please assign a menu to the primary menu location under menu

State

ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ


ಗದಗ ಸೆಪ್ಟೆಂಬರ್ ೧೭: ಗದಗ ಜಿಲ್ಲೆಯಲ್ಲಿ ಜಾನಪದ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ತೀರ್ಮಾನಿಸಲಾಗಿದೆ. ಸದರಿ ತರಬೇತಿ ಕಾರ್ಯಕ್ರಮ ಸಂಘಟನೆ ಮಾಡಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ೫೦ ಯುವಕ/ಯುವತಿಯರಿಗೆ ೮ ದಿನಗಳ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗುವುದು. ಸೆಪ್ಟೆಂಬರ್ ೨೭ ರೊಳಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಯುವಕ/ಯುವತಿಯರು ಹೆಸರು ಗಳನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣ ಗದಗ ಇಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ ೦೮೩೭೨-೨೩೮೩೪೫ ರ ಮೂಲಕ ಸಂಪರ್ಕಿಸಬಹುದಾಗಿದೆ.


Gadi Kannadiga

Leave a Reply